Edit 'en_tn_57-TIT.tsv' using 'tc-create-app'

This commit is contained in:
Vishwanath 2020-08-27 13:32:42 +00:00
parent d4bf6a5685
commit 2950e0aafa
1 changed files with 2 additions and 2 deletions

View File

@ -10,9 +10,9 @@ TIT 1 3 m41u ಫಿಗ್ಸ್-ಕರ್ತರಿ/ಕರ್ಮಣಿ ಪ್ರ
TIT 1 3 dpn4 τοῦ Σωτῆρος ἡμῶν Θεοῦ 1 God our Savior "ನಮ್ಮನ್ನು ರಕ್ಷಿಸುವ ದೇವರ"
TIT 1 4 gu55 ಫಿಗ್ಸ್-ರೂಪಕ γνησίῳ τέκνῳ 1 a true son ತೀತನು ಪೌಲನ ಜೈವಿಕ **ಮಗನು** ಅಲ್ಲದಿದ್ದರೂ ಇಬ್ಬರೂ ಕ್ರಿಸ್ತನಲ್ಲಿ ಹುದುವಾದ ನಂಬಿಕೆಯ ಭಾಗಿಗಳಾಗಿದ್ದಾರೆ. ಪೌಲನು ನಂಬಿಕೆಯ ಮೂಲಕವಿರುವ ಕ್ರಿಸ್ತನೊಂದಿಗಿನ ಸಂಬಂಧವನ್ನು ಜೈವಿಕ ಸಂಬಂಧಕ್ಕಿಂತ ಹೆಚ್ಚು ಪ್ರಾಮುಖ್ಯವೆಂದು ಪರಿಗಣಿಸುತ್ತಾನೆ. ಆದ್ದರಿಂದ, ಅವರಿಬ್ಬರ ವಯಸ್ಸು ತಂದೆ ಮತ್ತು ಮಗನ ವಯಸ್ಸಿನಂತೆ ಇದ್ದರಿಂದ ಮತ್ತು ಕ್ರಿಸ್ತನಲ್ಲಿನ ನಂಬಿಕೆಯ ಭಾಗಿಗಳಾಗಿದ್ದರಿಂದ, ಪೌಲನು ತೀತನನ್ನು ತನ್ನ ಸ್ವಂತ ಮಗನೆಂದು ಪರಿಗಣಿಸುತ್ತಾನೆ. ಪೌಲನು ತೀತನನ್ನು ಕ್ರಿಸ್ತನಲ್ಲಿನ ನಂಬಿಕೆಗೆ ನಡಿಸಿದಿರಬಹುದು, ಆದ್ದರಿಂದ ಈ ಆತ್ಮಿಕ ಅರ್ಥದಲ್ಲಿ ತೀತನು ಮಗನಂತೆ ಇದ್ದಾನೆ. ಪರ್ಯಾಯ ಭಾಷಾಂತರ: “ನೀನು ನನಗೆ ಮಗನಂತೆ ಇರುವಿ” (ನೋಡಿರಿ: \[\[rc://kn/ta/man/translate/figs-metaphor\]\])
TIT 1 4 wx6c κοινὴν πίστιν 1 our common faith ಪೌಲನು ಮತ್ತು ತೀತನು ಕ್ರಿಸ್ತನಲ್ಲಿರುವ ಒಂದೇ ನಂಬಿಕೆಯ ಭಾಗಿಗಳಾಗಿದ್ದಾರೆ. ಪರ್ಯಾಯ ಭಾಷಾಂತರ: "ನಾವಿಬ್ಬರೂ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರುವುದ್ದರಿಂದ"
TIT 1 4 h93t ಪದಲೋಪ χάρις καὶ εἰρήνη 1 Grace and peace ಇದು ಪೌಲನು ಯಾವಾಗಲೂ ಉಪಯೋಗಿಸುತ್ತಿದ್ದ ಸಾಮಾನ್ಯವಾದ ವಂದನೆಯಾಗಿದೆ. ಅರ್ಥವಾದ ಮಾಹಿತಿಯನ್ನು ನೀವು ಸ್ಪಷ್ಟವಾಗಿ ತಿಳಿಸಬಹುದು. ಪರ್ಯಾಯ ಭಾಷಾಂತರ: "ಕರುಣೆಯನ್ನು ಮತ್ತು ಮನಃಶಾಂತಿಯನ್ನು ಅನುಭವಿಸುವವರಾಗಿರಿ" (ನೋಡಿರಿ: \[\[rc://kn/ta/man/translate/figs-ellipsis\]\])
TIT 1 4 h93t ಫಿಗ್ಸ್-ಪದಲೋಪ χάρις καὶ εἰρήνη 1 Grace and peace ಇದು ಪೌಲನು ಯಾವಾಗಲೂ ಉಪಯೋಗಿಸುತ್ತಿದ್ದ ಸಾಮಾನ್ಯವಾದ ವಂದನೆಯಾಗಿದೆ. ಅರ್ಥವಾದ ಮಾಹಿತಿಯನ್ನು ನೀವು ಸ್ಪಷ್ಟವಾಗಿ ತಿಳಿಸಬಹುದು. ಪರ್ಯಾಯ ಭಾಷಾಂತರ: "ಕರುಣೆಯನ್ನು ಮತ್ತು ಮನಃಶಾಂತಿಯನ್ನು ಅನುಭವಿಸುವವರಾಗಿರಿ" (ನೋಡಿರಿ: \[\[rc://kn/ta/man/translate/figs-ellipsis\]\])
TIT 1 4 s3yr Χριστοῦ Ἰησοῦ τοῦ Σωτῆρος ἡμῶν 1 Christ Jesus our Savior "ನಮ್ಮ ರಕ್ಷಕನಾದ ಕ್ರಿಸ್ತ ಯೇಸು"
TIT 1 5 ew8h τούτου χάριν 1 For this purpose **ಈ ಉದ್ದೇಶದಿಂದ** ಎಂಬ ಸಂಯೋಜಕ ಪದಗುಚ್ಛವು ಪೌಲನು ಕ್ರೇತದ್ವೀಪದಲ್ಲಿ ತೀತನನ್ನು ಬಿಟ್ಟುಬಂದದ್ದರ ಗುರಿಯನ್ನು (ಸಭೆಯಲ್ಲಿ ಹಿರಿಯರನ್ನು ನೇಮಿಸಲು) ಪರಿಚಯಿಸುತ್ತದೆ. ಪರ್ಯಾಯ ಭಾಷಾಂತರ: “ಇದುವೇ ಕಾರಣ” (See: \[\[rc://kn/ta/man/translate/grammar-connect-logic-goal\]\])
TIT 1 5 ew8h ​ವ್ಯಾಕರಣ-ಸಂಯೋಜಕ-ತಾರ್ಕಿಕ-ಗುರಿ τούτου χάριν 1 For this purpose **ಈ ಉದ್ದೇಶದಿಂದ** ಎಂಬ ಸಂಯೋಜಕ ಪದಗುಚ್ಛವು ಪೌಲನು ಕ್ರೇತದ್ವೀಪದಲ್ಲಿ ತೀತನನ್ನು ಬಿಟ್ಟುಬಂದದ್ದರ ಗುರಿಯನ್ನು (ಸಭೆಯಲ್ಲಿ ಹಿರಿಯರನ್ನು ನೇಮಿಸಲು) ಪರಿಚಯಿಸುತ್ತದೆ. ಪರ್ಯಾಯ ಭಾಷಾಂತರ: “ಇದುವೇ ಕಾರಣ” (See: \[\[rc://kn/ta/man/translate/grammar-connect-logic-goal\]\])
TIT 1 5 lh9b ἀπέλιπόν σε ἐν Κρήτῃ 1 I left you in Crete "ನೀನು ಕ್ರೇತ ದ್ವೀಪದಲ್ಲೇ ಇರಬೇಕೆಂದು ನಾನು ನಿನಗೆ ಹೇಳಿದೆನು"
TIT 1 5 ga62 ἵνα τὰ λείποντα ἐπιδιορθώσῃ 1 that you might set in order things not yet complete "ಆದುದರಿಂದ ನೀನು ಕ್ರಮಪಡಿಸಬೇಕಾದ ಕಾರ್ಯಗಳನ್ನು ಮಾಡಿ ಮುಗಿಸಬಹುದು"
TIT 1 5 b52u καταστήσῃς ... πρεσβυτέρους 1 ordain elders "ಹಿರಿಯರನ್ನು ನೇಮಿಸು" ಅಥವಾ "ಹಿರಿಯರನ್ನು ನಿಯೋಜಿಸು"

Can't render this file because it contains an unexpected character in line 4 and column 472.