Edit 'en_tn_57-TIT.tsv' using 'tc-create-app'

This commit is contained in:
Vishwanath 2020-09-04 02:59:29 +00:00
parent 0f72e97367
commit 47b60c5c40
1 changed files with 1 additions and 1 deletions

View File

@ -25,7 +25,7 @@ TIT 1 5 b52u καταστήσῃς ... πρεσβυτέρους 1 ordain elders
TIT 1 5 p56w πρεσβυτέρους 1 elders ಆದಿ ಕ್ರೈಸ್ತ ಸಭೆಯಲ್ಲಿ ಕ್ರೈಸ್ತ ಹಿರಿಯರು ವಿಶ್ವಾಸಿಗಳ ಸಂಘದವರಿಗೆ ಆತ್ಮೀಕ ನಾಯಕತ್ವವನ್ನು ನೀಡುತ್ತಿದ್ದರು. ಈ ಪದವು ನಂಬಿಕೆಯಲ್ಲಿ ಪರಿಪಕ್ವರಾಗಿರುವ ಜನರನ್ನು ಸೂಚಿಸುತ್ತದೆ.
TIT 1 6 wja4 0 Connecting Statement: ಕ್ರೇತ ದ್ವೀಪದಲ್ಲಿನ ಎಲ್ಲಾ ಪಟ್ಟಣಗಳಲ್ಲಿ ದೀಕ್ಷೆಕೊಟ್ಟು ಹಿರಿಯರನ್ನು ನೇಮಿಸಬೇಕೆಂದು ಪೌಲನು ತೀತನಿಗೆ ಹೇಳಿದನು. ಇದರೊಂದಿಗೆ ಹಿರಿಯರಿಗೆ ಇರಬೇಕಾದ ಅರ್ಹತೆಗಳ ಬಗ್ಗೆ ತಿಳಿಸುತ್ತಾನೆ.
TIT 1 6 jen8 εἴ τίς ἐστιν ἀνέγκλητος ... ἀνήρ 1 An elder must be without blame, the husband ಇದು ಹಿರಿಯರಿಗೆ ಇರಬೇಕಾದ ಸ್ವಭಾವವನ್ನು ವಿವರಿಸುವುದರ ಪ್ರಾರಂಭವಾಗಿದೆ. ತೀತನನ್ನು ಈ ಕೆಳಗೆ ಕೊಟ್ಟಿರುವ ವಿವರಣೆಗೆ ಯೋಗ್ಯರಾಗಿರುವ ಪುರುಷರನ್ನು ಆರಿಸಿಕೊಳ್ಳಬೇಕಾಗಿತ್ತು. ಪರ್ಯಾಯ ಭಾಷಾಂತರ: “ದೋಷರಹಿತರಾಗಿರುವ ಜನರನ್ನು ಆರಿಸಿಕೊಳ್ಳಬೇಕು” ಅಥವಾ “ಹಿರಿಯನು ದೋಷರಹಿತನಾಗಿರಬೇಕು.” **ದೋಷರಹಿತನು** ಆಗಿರುವುದು ಎಂದರೆ ಕೆಟ್ಟ ಕಾರ್ಯಗಳನ್ನು ಮಾಡದ ವ್ಯಕ್ತಿ ಎಂಬ ಖ್ಯಾತಿಯುಳ್ಳವನು ಆಗಿರಬೇಕು. ಪರ್ಯಾಯ ಭಾಷಾಂತರ: “ಹಿರಿಯನು ನಿಂದಾರಹಿತನಾಗಿರಬೇಕು” ಅಥವಾ “ಹಿರಿಯನು ಅಪಖ್ಯಾತಿ ಹೊಂದಿದವನಾಗಿರಬಾರದು.”
TIT 1 6 ab70 ಫಿಗ್ಸ್-ದ್ವಿ ನಕರಾತ್ಮಕ ἀνέγκλητος 1 blameless To be **blameless** is to be known as a person who does not do bad things. Alternate translation: “without blame” This can also be stated positively: “a person who has a good reputation” (See: [[rc://en/ta/man/translate/figs-doublenegatives]])
TIT 1 6 ab70 ಫಿಗ್ಸ್-ದ್ವಿ ನಕರಾತ್ಮಕ ἀνέγκλητος 1 blameless **ದೋಷರಹಿತನು** ಆಗಿರುವುದು ಎಂದರೆ ಕೆಟ್ಟ ಕಾರ್ಯಗಳನ್ನು ಮಾಡದ ವ್ಯಕ್ತಿ ಎಂಬ ಖ್ಯಾತಿಯುಳ್ಳವನು ಆಗಿರಬೇಕು. ಪರ್ಯಾಯ ಭಾಷಾಂತರ: “ನಿಂದಾರಹಿತನು” ಇದನ್ನು ಸಕಾರಾತ್ಮಕವಾಗಿಯೂ ಸಹ ಹೇಳಬಹುದು: “ಒಳ್ಳೆಯ ಖ್ಯಾತಿ ಪಡೆದಿರುವ ವ್ಯಕ್ತಿ” (ನೋಡಿರಿ: [[rc://en/ta/man/translate/figs-doublenegatives]])
TIT 1 6 q6uy ಫಿಗ್ಸ್-ಸ್ಪಷ್ಟಪಡಿಸುವಿಕೆ μιᾶς γυναικὸς ἀνήρ 1 the husband of one wife ಇದರ ಅರ್ಥವೇನಂದರೆ ಅವನು ಏಕಪತ್ನಿಯುಳ್ಳವನಾಗಿರಬೇಕು, ಮತ್ತು ಅವನಿಗೆ ಬೇರೆ ಯಾವ ಪತ್ನಿಯಾಗಲಿ ಅಥವಾ ಉಪಪತ್ನಿಯರಾಗಲಿ ಇರಬಾರದು. ಅವನು ವ್ಯಭಿಚಾರ ಮಾಡುವವನಾಗಿರಬಾರದು ಮತ್ತು ಮೊದಲ ಹೆಂಡತಿಗೆ ವಿಚ್ಛೇದನ ಕೊಟ್ಟವನಾಗಿರಬಾರದು ಎಂಬ ಅರ್ಥವನ್ನು ಸಹ ಇದು ಕೊಡುತ್ತದೆ. ಪರ್ಯಾಯ ಭಾಷಾಂತರ: "ಒಬ್ಬಳೇ ಹೆಂಡತಿ ಮಾತ್ರವಿರುವಂಥ ಪುರುಷನಾಗಿರಬೇಕು" ಅಥವಾ "ತನ್ನ ಹೆಂಡತಿಗೆ ನಂಬಿಗಸ್ತನಾಗಿರುವ ಪುರುಷನಾಗಿರಬೇಕು" (ನೋಡಿರಿ: \[\[rc://kn/ta/man/translate/figs-explicit\]\])"
TIT 1 6 wd6q τέκνα ... πιστά 1 faithful children ಸಂಭಾವ್ಯ ಅರ್ಥಗಳು 1) ಯೇಸುವಿನಲ್ಲಿ ನಂಬಿಕೆ ಇಟ್ಟಿರುವ ಮಕ್ಕಳು ಅಥವಾ 2) ನಂಬಿಕೆಗೆ ಅರ್ಹರಾದ ಮಕ್ಕಳು
TIT 1 7 lz7x τὸν ἐπίσκοπον 1 overseer ಇದು ಪೌಲನು 1:5 ರಲ್ಲಿ "ಹಿರಿಯರು" ಎಂದು ಸೂಚಿಸಿರುವ ಅದೇ ಆತ್ಮಿಕ ನಾಯಕತ್ವದ ಸ್ಥಾನಕ್ಕೆ ಸಮಾನವಾದ ಇನ್ನೊಂದು ನಾಮಧೇಯವಾಗಿದೆ. ಈ ಪದವು ಹಿರಿಯರ ಕಾರ್ಯಭಾರವನ್ನು ಸೂಚಿಸುತ್ತದೆ: ಅವನು ಸಭೆಯ ಕೆಲಸಕಾರ್ಯಗಳ ಮತ್ತು ಜನರ ಮೇಲ್ವಿಚಾರಣೆ ನೋಡಿಕೊಳ್ಳುತ್ತಾನೆ.

Can't render this file because it contains an unexpected character in line 5 and column 379.