Edit 'en_tn_57-TIT.tsv' using 'tc-create-app'

This commit is contained in:
Vishwanath 2020-08-27 13:36:10 +00:00
parent d5072ced0b
commit 5708ed15e0
1 changed files with 2 additions and 2 deletions

View File

@ -27,8 +27,8 @@ TIT 1 7 d6l1 μὴ πάροινον 1 not addicted to wine "ಅವನು ಮದ
TIT 1 7 j1qq μὴ πλήκτην 1 not a brawler "ಹೊಡೆದಾಡುವವನಾಗಿರಬಾರದು" ಅಥವಾ "ಜಗಳವಾಡಲು ಬಯಸುವವನಾಗಿರಬಾರದು"
TIT 1 8 i549 ​ವ್ಯಾಕರಣ-ಸಂಯೋಜಕ-ತಾರ್ಕಿಕ-ಗುರಿ ἀλλὰ 1 Instead **ಬದಲಾಗಿ** ಎಂಬ ಸಂಯೋಜಕ ಪದವು ಹಿರಿಯನು ಹೇಗಿರಬಾರದೆಂಬ ವಿಷಯಗಳ (ಪೌಲನು ಈಗಾಗಲೇ ಹೇಳಿದ್ದಾನೆ), ಮತ್ತು ಹಿರಿಯನು ಹೇಗಿರಬೇಕೆಂಬ ವಿಷಯಗಳ (ಪೌಲನು ಹೇಳಲಿರುವ) ನಡುವಿನ ವ್ಯತ್ಯಾಸವನ್ನು ಪರಿಚಯಿಸುತ್ತದೆ. (ನೋಡಿರಿ: \[\[rc://kn/ta/man/translate/grammar-connect-logic-contrast\]\])
TIT 1 8 vkq1 φιλάγαθον 1 a friend of what is good "ಒಳ್ಳೆಯದನ್ನು ಮಾಡಲು ಪ್ರೀತಿಸುವ ವ್ಯಕ್ತಿ"
TIT 1 9 xwy6 figs-metaphor ἀντεχόμενον 1 hold tightly to ಕ್ರೈಸ್ತ ನಂಬಿಕೆಯ ಬಗ್ಗೆ ಇರುವ ಭಕ್ತಿಯ ಕುರಿತು ಒಬ್ಬನು ಕೈಗಳಿಂದ ನಂಬಿಕೆಯನ್ನು ಹಿಡಿದುಕೊಳ್ಳುವ ರೀತಿಯಲ್ಲಿ ಪೌಲನು ಮಾತನಾಡುತ್ತಾನೆ. ಪರ್ಯಾಯ ಭಾಷಾಂತರ: ಸ್ವಸ್ಥ ಬೋಧನೆಯನ್ನು ಜನರು ಸ್ವೀಕರಿಸುವ ಬಗ್ಗೆಯೂ ಹೇಳುತ್ತಾನೆ. ಪರ್ಯಾಯ ಭಾಷಾಂತರ: "ಅವನು ಭಕ್ತಿವಂತನಾಗಿರಬೇಕು” ಅಥವಾ "ಅವನು ಚೆನ್ನಾಗಿ ತಿಳಿದವನಾಗಿರಬೇಕು" (ನೋಡಿರಿ: [[rc://en/ta/man/translate/figs-metaphor]])
TIT 1 9 pzi1 τῇ διδασκαλίᾳ τῇ ὑγιαινούσῃ 1 good teaching **ಸ್ವಸ್ಥ** ಎಂದು ಭಾಷಾಂತರಿಸಲ್ಪಟ್ಟಿರುವ ಗ್ರೀಕ್ ಪದವು ಸಾಮಾನ್ಯವಾಗಿ ದೈಹಿಕ ಆರೋಗ್ಯದ ಬಗ್ಗೆ ಸೂಚಿಸುತ್ತದೆ. ಪೌಲನು ಈ ಬೋಧನೆಯನ್ನು ನಂಬುವವರಿಗೆ ಅದು ಆತ್ಮಿಕವಾಗಿ ಅನಾರೋಗ್ಯವನ್ನು ಉಂಟುಮಾಡುವುದಕ್ಕೆ ಬದಲಾಗಿ ಆತ್ಮಿಕವಾಗಿ ಆರೋಗ್ಯವನ್ನು ಉಂಟುಮಾಡುತ್ತದೆಯೋ ಎಂಬಂತೆ ಮಾತನಾಡುತ್ತಾನೆ.
TIT 1 9 xwy6 ಫಿಗ್ಸ್-ರೂಪಕ ἀντεχόμενον 1 hold tightly to ಕ್ರೈಸ್ತ ನಂಬಿಕೆಯ ಬಗ್ಗೆ ಇರುವ ಭಕ್ತಿಯ ಕುರಿತು ಒಬ್ಬನು ಕೈಗಳಿಂದ ನಂಬಿಕೆಯನ್ನು ಹಿಡಿದುಕೊಳ್ಳುವ ರೀತಿಯಲ್ಲಿ ಪೌಲನು ಮಾತನಾಡುತ್ತಾನೆ. ಪರ್ಯಾಯ ಭಾಷಾಂತರ: ಸ್ವಸ್ಥ ಬೋಧನೆಯನ್ನು ಜನರು ಸ್ವೀಕರಿಸುವ ಬಗ್ಗೆಯೂ ಹೇಳುತ್ತಾನೆ. ಪರ್ಯಾಯ ಭಾಷಾಂತರ: "ಅವನು ಭಕ್ತಿವಂತನಾಗಿರಬೇಕು” ಅಥವಾ "ಅವನು ಚೆನ್ನಾಗಿ ತಿಳಿದವನಾಗಿರಬೇಕು" (ನೋಡಿರಿ: [[rc://en/ta/man/translate/figs-metaphor]])
TIT 1 9 pzi1 τῇ διδασκαλίᾳ τῇ ὑγιαινούσῃ 1 good teaching **ಸ್ವಸ್ಥ** ಎಂದು ಭಾಷಾಂತರಿಸಲ್ಪಟ್ಟಿರುವ ಗ್ರೀಕ್ ಪದವು ಸಾಮಾನ್ಯವಾಗಿ ದೈಹಿಕ ಆರೋಗ್ಯದ ಬಗ್ಗೆ ಸೂಚಿಸುತ್ತದೆ. ಪೌಲನು ಈ ಬೋಧನೆಯನ್ನು ನಂಬುವವರಿಗೆ ಅದು ಆತ್ಮಿಕವಾಗಿ ಅನಾರೋಗ್ಯವನ್ನು ಉಂಟುಮಾಡುವುದಕ್ಕೆ ಬದಲಾಗಿ ಆತ್ಮಿಕವಾಗಿ ಆರೋಗ್ಯವನ್ನು ಉಂಟುಮಾಡುತ್ತದೆಯೋ ಎಂಬಂತೆ ಮಾತನಾಡುತ್ತಾನೆ.
TIT 1 10 xsq9 0 Connecting Statement: ದೇವರ ವಾಕ್ಯವನ್ನು ವಿರೋಧಿಸುವವರ ನಿಮಿತ್ತವಾಗಿ ಪೌಲನು ತೀತನಿಗೆ ದೇವರ ವಾಕ್ಯವನ್ನು ಬೋಧಿಸಲು ಅನೇಕ ಕಾರಣಗಳನ್ನು ನೀಡುತ್ತಾನೆ ಮತ್ತು ಸುಳ್ಳು ಬೋಧಕರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸುತ್ತಾನೆ.
TIT 1 10 w9kk ἀνυπότακτοι 1 rebellious people ಸುವಾರ್ತಾ ಸಂದೇಶಕ್ಕೆ ವಿಧೇಯರಾಗದ ತಿರುಗಿಬೀಳುವಂಥ ಜನರಿದ್ದಾರೆ. ಇದಲ್ಲಿರುವ **ಟೊಳ್ಳು** ಎಂಬುದು ನಿಷ್ಪ್ರಯೋಜಕತನದ ಒಂದು ರೂಪಕವಾಗಿದೆ, ಮತ್ತು **ಟೊಳ್ಳು ಮಾತಿನವರು** ನಿಷ್ಪ್ರಯೋಜಕವಾದ ಅಥವಾ ಮೂರ್ಖತನದ ವಿಷಯಗಳನ್ನು ಹೇಳುವಂಥ ಜನರಾಗಿದ್ದಾರೆ. ಪರ್ಯಾಯ ಭಾಷಾಂತರ: “ವಿಧೇಯರಾಗಲು ನಿರಾಕರಿಸುವಂಥ ಮತ್ತು ನಿಷ್ಪ್ರಯೋಜಕವಾದ ವಿಷಯಗಳನ್ನು ಹೇಳುವಂಥ ಜನರು” (ನೋಡಿರಿ: [[rc://en/ta/man/translate/figs-metaphor]])
TIT 1 10 ga6n figs-metaphor ματαιολόγοι, καὶ φρεναπάται 1 empty talkers and deceivers ಪೌಲನು ಬೋಧಿಸುವ ಸತ್ಯ ಸುವಾರ್ತೆಯನ್ನು ಬಿಟ್ಟು ಬೇರೆ ಯಾವುದನ್ನಾದರೂ ನಂಬುವಂತೆ ಜನರನ್ನು ಮನವೊಲಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿರುವ ಜನರ ಬಗ್ಗೆ ಈ ಪದಗುಚ್ಛವು ವಿವರಿಸುತ್ತದೆ. ಪರ್ಯಾಯ ಭಾಷಾಂತರ: “ಸತ್ಯವಲ್ಲದ ವಿಷಯಗಳನ್ನು ನಂಬುವಂತೆ ಇತರರನ್ನು ಮನವೊಲಿಸುವ ಜನರು”

Can't render this file because it contains an unexpected character in line 4 and column 472.