Sat Oct 31 2020 11:14:05 GMT+0530 (India Standard Time)

This commit is contained in:
tsDesktop 2020-10-31 11:14:06 +05:30
parent 126b6ebeb6
commit dd25da697c
9 changed files with 17 additions and 2 deletions

View File

@ -1 +1 @@
\v 10 ದೇಶಾಧಿಪತಿಯು ಪೌಲನಿಗೆ - ನೀನು ಮಾತನಾಡಬಹುದೆಂದು ಸನ್ನೆಮಾಡಲು ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - \v 11 <<ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ. ದೇವಾರಾಧನೆಮಾಡುವುದಕ್ಕೆ \v 12 ಯೆರೂಸಲೇಮಿಗೆ ಹೋಗಿ ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು. ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು \v 13 ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ. ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.
\v 10 ದೇಶಾಧಿಪತಿಯು ಪೌಲನಿಗೆ - ನೀನು ಮಾತನಾಡಬಹುದೆಂದು ಸನ್ನೆಮಾಡಲು ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - \v 11 ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ. ದೇವಾರಾಧನೆಮಾಡುವುದಕ್ಕೆ \v 12 ಯೆರೂಸಲೇಮಿಗೆ ಹೋಗಿ ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು. ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು \v 13 ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ. ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.

1
24/14.txt Normal file
View File

@ -0,0 +1 @@
\v 14 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನಂದರೆ - ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ. \v 15 ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ \v 16 ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ; ದೆಸೆಯಿಂದ ದೇವರ ಮುಂದೆಯೂ ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.

1
24/17.txt Normal file
View File

@ -0,0 +1 @@
\v 17 ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವುದಕ್ಕೂ ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು. ಶುದ್ಧಮಾಡಿಕೊಂಡವನಾಗಿ \v 18 ಅವುಗಳನ್ನು ಒಪ್ಪಿಸುತ್ತಿರುವಲ್ಲಿ ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. \v 19 ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ; ಮೇಲೆ ಅವರಿಗೆ ಏನಾದರೂ ಇದ್ದರೆ ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.

1
24/20.txt Normal file
View File

@ -0,0 +1 @@
\v 20 ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ. \v 21 ಇವರ ನಡುವೆ ನಿಂತು - ಪುನರುತ್ಥಾನದ ವಿಷಯದಲ್ಲಿ ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ ಎಂದು ಕೂಗಿದನೇ ಹೊರತು ಬೇರೆ ಏನನ್ನೂ ಹೇಳಲಾರರು ಅಂದನು.

1
24/22.txt Normal file
View File

@ -0,0 +1 @@
\v 22 ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ - ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು. \v 23 ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು. ಪೌಲನು ಎರಡು ವರುಷ ಕಾವಲಿನಲ್ಲಿದ್ದದ್ದು; ಅವನು ಪ್ರಸ್ತಾಪಿಸಿದ್ದನ್ನು ಫೇಲಿಕ್ಸನು ಕೇಳಿ ಮನಸ್ಸಿನಲ್ಲಿ ಭಯಹಿಡಿದವನಾದದ್ದು.

1
24/24.txt Normal file
View File

@ -0,0 +1 @@
\v 24 ಕೆಲವು ದಿವಸಗಳಾದ ಮೇಲೆ ಫೇಲಿಕ್ಸನು ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು. \v 25 ಸುನೀತಿ, ಸಂಯಮ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು ಎಂದು ಹೇಳಿದನು.

1
24/26.txt Normal file
View File

@ -0,0 +1 @@
\v 26 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು. \v 27 ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.

1
25/title.txt Normal file
View File

@ -0,0 +1 @@
Chapter 25

View File

@ -402,6 +402,14 @@
"24-title",
"24-01",
"24-04",
"24-07"
"24-07",
"24-10",
"24-14",
"24-17",
"24-20",
"24-22",
"24-24",
"24-26",
"25-title"
]
}