yeloru_te-x-yeloru_act_text.../22/25.txt

1 line
815 B
Plaintext

\v 25 ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು - ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ? ಎಂದು ಕೇಳಿದನು. \v 26 ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು ಎಂದು ಹೇಳಲು