yeloru_te-x-yeloru_act_text.../24/07.txt

1 line
784 B
Plaintext

\v 7 ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು,) ಇವನನ್ನು ನೀನೇ ವಿಚಾರಿಸಿದರೆ ನಾವು ಇವನ ಮೇಲೆ \v 8 ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ ಸುಳ್ಳೋ ಇವನಿಂದಲೇ ತಿಳಿದುಕೊಳ್ಳಬಹುದು ದು ಹೇಳಿದನು. \v 9 ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು.