kn_ulb/64-2JN.usfm

119 lines
6.1 KiB
Plaintext

\id 2JN
\ide UTF-8
\sts 2JN, Free Bible Kannada
\h 2 ಯೋಹಾನನು
\toc1 2 ಯೋಹಾನನು
\toc2 2 ಯೋಹಾನನು
\toc3 2jn
\mt1 2 ಯೋಹಾನನು
\s5
\c 1
\s1 ಪೀಠಿಕೆ
\p
\v 1
\f +
\fr 1:1
\ft 3 ಯೋಹಾ. 1:
\f* ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ
\f +
\fr 1:1
\ft ಕೆಲವರು ಸಭೆಗೆ ಎಂದು ಅರ್ಥಮಾಡಿಕೊಳ್ಳುತ್ತಾರೆ.
\f* ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;
\v 2 ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು
\f +
\fr 1:2
\ft 3 ಯೋಹಾ. 1; 1 ಯೋಹಾ 3:18:
\f* ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ,
\f +
\fr 1:2
\ft ಯೋಹಾ. 1:17; 14:6:
\f* ಸತ್ಯವನ್ನು
\f +
\fr 1:2
\ft ಯೋಹಾ 8:32; 1 ತಿಮೊ. 2:4:
\f* ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
\v 3
\f +
\fr 1:3
\ft 1 ತಿಮೊ. 1:2; ಯೂದ 2:
\f* ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.
\s ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ
\s5
\p
\v 4 ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು
\f +
\fr 1:4
\ft 3 ಯೋಹಾ 3,4:
\f* ಬಹಳ ಸಂತೋಷಪಟ್ಟೆನು.
\v 5 ಅಮ್ಮನವರೇ,
\f +
\fr 1:5
\ft 1 ಯೋಹಾ 2:7:
\f* ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು
\f +
\fr 1:5
\ft 1 ಯೋಹಾ 2:8; 3:11:
\f* ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.
\v 6
\f +
\fr 1:6
\ft 1 ಯೋಹಾ 5:3:
\f* ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ,
\f +
\fr 1:6
\ft 1 ಯೋಹಾ 2:24:
\f* ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.
\s5
\v 7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ
\f +
\fr 1:7
\ft ಮೂಲ:ಬರುವ. 1 ಯೋಹಾ 2:22; 4:2,3:
\f* ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ
\f +
\fr 1:7
\ft 1 ಯೋಹಾ 2:18,26; 4:1:
\f* ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.
\v 8
\f +
\fr 1:8
\ft ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ.
\f* ನೀವು ಪ್ರಯಾಸಪಟ್ಟು ಮಾಡಿದವುಗಳನ್ನು,
\f +
\fr 1:8
\ft ಗಲಾ. 3:4; ಇಬ್ರಿ. 10:35:
\f* ಕಳೆದುಕೊಳ್ಳದೆ
\f +
\fr 1:8
\ft 1 ಕೊರಿ. 3:8:
\f* ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.
\s5
\v 9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ
\f +
\fr 1:9
\ft 1 ಯೋಹಾ 2:23:
\f* . ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೂನ್ಯತೆ ಇರುತ್ತದೆ.
\v 10 ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ
\f +
\fr 1:10
\ft ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10:
\f* ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.
\v 11 ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
\s ಕೊನೆಯಮಾತುಗಳು
\s5
\p
\v 12
\f +
\fr 1:12
\ft 3 ಯೋಹಾ. 13:
\f* ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ,
\f +
\fr 1:12
\ft 3 ಯೋಹಾ. 14:
\f* ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ.
\f +
\fr 1:12
\ft ಯೋಹಾ. 15:11; 17:13; 1 ಯೋಹಾ. 1:4:
\f* ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.
\v 13 ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.